ಹೆಂಡ್ತಿ-ಮಗುವನ್ನು ಕೊಂದು, ತಾನೂ ರೈಲಿಗೆ ತಲೆ ಕೊಟ್ಟ ಪತಿ; ಮಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಹೆಂಡ್ತಿ-ಮಗುವನ್ನು ಕೊಂದು, ತಾನೂ ರೈಲಿಗೆ ತಲೆ ಕೊಟ್ಟ ಪತಿ; ಮಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ

ಹೆಂಡ್ತಿ-ಮಗುವನ್ನು ಕೊಂದು, ತಾನೂ ರೈಲಿಗೆ ತಲೆ ಕೊಟ್ಟ ಪತಿ; ಮಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ

Nov 10, 2024 05:32 PM IST Prasanna Kumar P N
twitter
Nov 10, 2024 05:32 PM IST

  • ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಜಲಜಾಕ್ಷಿ ರೆಸಿಡೆನ್ಸಿ ಬಹು ಮಹಡಿ ಕಟ್ಟಡದಲ್ಲಿ ವಾಸವಿದ್ದ ವ್ಯಕ್ತಿಯೋರ್ವ ಪತ್ನಿ, ಮಗುವನ್ನು ಹತ್ಯೆಗೈದು ತಾನೂ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಕಾರ್ತಿಕ್ ಭಟ್ (32) ಎಂದು ಗುರುತಿಸಲಾಗಿದ್ದು, ಪತ್ನಿ ಪ್ರಿಯಾಂಕ (28), ಮಗು ಹೃದಯ್ (4) ಹತ್ಯೆಗೀಡಾದ ದುರ್ದೈವಿಗಳು ಎಂದು ತಿಳಿದುಬಂದಿದೆ. 

More