ಜಮ್ಮು-ಕಾಶ್ಮೀರದ ಕಿಶ್ತ್ವಾರದಲ್ಲಿ ಮುಂದುವರಿದಿದೆ ಉಗ್ರ ನಿಗ್ರಹ ಕಾರ್ಯಾಚರಣೆ, ಒಬ್ಬ ಯೋಧ ಹುತಾತ್ಮ, ವಿಡಿಯೋ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಜಮ್ಮು-ಕಾಶ್ಮೀರದ ಕಿಶ್ತ್ವಾರದಲ್ಲಿ ಮುಂದುವರಿದಿದೆ ಉಗ್ರ ನಿಗ್ರಹ ಕಾರ್ಯಾಚರಣೆ, ಒಬ್ಬ ಯೋಧ ಹುತಾತ್ಮ, ವಿಡಿಯೋ

ಜಮ್ಮು-ಕಾಶ್ಮೀರದ ಕಿಶ್ತ್ವಾರದಲ್ಲಿ ಮುಂದುವರಿದಿದೆ ಉಗ್ರ ನಿಗ್ರಹ ಕಾರ್ಯಾಚರಣೆ, ಒಬ್ಬ ಯೋಧ ಹುತಾತ್ಮ, ವಿಡಿಯೋ

Published May 23, 2025 05:02 PM IST Umesh Kumar S
twitter
Published May 23, 2025 05:02 PM IST

ಶ್ರೀನಗರ: ಜಮ್ಮು ಕಾಶ್ಮೀರದ ಪೆಹಲ್ಗಾಮ್ ಉಗ್ರ ದಾಳಿಯ ಬಳಿಕ ಉಗ್ರರ ವಿರುದ್ಧ ಕಾರ್ಯಾಚರಣೆ ತೀವ್ರಗೊಂಡಿದೆ. ಕಿಶ್ವ್ತಾರ್ ಪ್ರದೇಶದಲ್ಲಿ 3-4 ಉಗ್ರರು ಅಡಗಿರುವ ಬಗ್ಗೆ ಮಾಹಿತಿ ದೊರೆತ ಕಾರಣ ಭಾರತೀಯ ಸೇನೆ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಇದೇ ವೇಳೆ ಉಗ್ರರು ಸೇನೆಯ ಮೇಲೆ ಗುಂಡಿನ ದಾಳಿ ನಡೆಸಿದ್ದು ಓರ್ವ ಯೋಧ ಹುತಾತ್ಮರಾಗಿದ್ದಾರೆ.

More