ಟೀಮ್ ಇಂಡಿಯಾ ಸೇರಿಕೊಂಡ ಕನ್ನಡಿಗ ಕೆಎಲ್ ರಾಹುಲ್; ಪಾಕ್ ವಿರುದ್ಧದ ಪಂದ್ಯಕ್ಕೆ ಭರ್ಜರಿ ಪ್ರಾಕ್ಟೀಸ್
- ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ತಂಡಕ್ಕೆ ಮರಳಿದ್ದಾರೆ. ಏಷ್ಯಾಕಪ್‌ನ ಮೊದಲೆರಡು ಪಂದ್ಯಗಳಿಂದ ಹೊರಗಿದ್ದ ರಾಹುಲ್, ಈಗಾಗಲೇ ಕೊಲೊಂಬೋ ತಲುಪಿದ್ದಾರೆ. ಸೆಪ್ಟೆಂಬರ್ 10ರಂದು ನಡೆಯಲಿರುವ ಪಾಕಿಸ್ತಾನ ವಿರುದ್ಧದ ಸೂಪರ್ ಫೋರ್ ಹಂತದ ಪಂದ್ಯಕ್ಕೆ ಕನ್ನಡಿಗ ಕಣಕ್ಕಿಳಿಯುವ ಸಾಧ್ಯತೆ ಇದೆ. ತಂಡದ ಸಹ ಆಟಗಾರರೊಂದಿಗೆ ರಾಹುಲ್ ನೆಟ್ಸ್‌ನಲ್ಲಿ ಅಭ್ಯಾಸ ಮಾಡುತ್ತಿದ್ದಾರೆ.