ಮಹಾಕುಂಭ ಮೇಳದಲ್ಲಿ ಡಿಕೆಶಿ ಕುಟುಂಬ; ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಡಿಸಿಎಂ VIDEO
- ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗವಹಿಸಿದ್ದಾರೆ. ತಮ್ಮ ಪತ್ನಿ ಹಾಗೂ ಕುಟುಂಬದ ಸದಸ್ಯರ ಜೊತೆ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ ಶಿವಕುಮಾರ್, ಬಳಿಕ ವಿಶೇಷ ಪೂಜೆ, ಪ್ರಾರ್ಥನೆ ನಡೆಸಿದ್ದಾ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಡಿಕೆ, ಭಕ್ತಿಯಿಂದ ಕರೆದರೆ ಬರುವ, ಭಕ್ತರ ಇಷ್ಟಾರ್ಥ ಈಡೇರಿಸುವ ಅವನೇ ನಮ್ಮ ಪರಶಿವ ಎಂದು ಬರೆದುಕೊಂಡಿದ್ದಾರೆ.