ಜಮ್ಮುಕಾಶ್ಮೀರದಲ್ಲಿ ಮಹತ್ವದ ಕಾರ್ಯಾಚರಣೆ; ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ, ವಿಡಿಯೋ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಜಮ್ಮುಕಾಶ್ಮೀರದಲ್ಲಿ ಮಹತ್ವದ ಕಾರ್ಯಾಚರಣೆ; ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ, ವಿಡಿಯೋ

ಜಮ್ಮುಕಾಶ್ಮೀರದಲ್ಲಿ ಮಹತ್ವದ ಕಾರ್ಯಾಚರಣೆ; ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ, ವಿಡಿಯೋ

Published May 14, 2025 07:27 PM IST Prasanna Kumar PN
twitter
Published May 14, 2025 07:27 PM IST

ಪಹಲ್ಗಾಮ್ ದಾಳಿ ಬಳಿಕ ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆ ಉಗ್ರರನ್ನು ಮಟ್ಟ ಹಾಕುವ ಕೆಲಸಕ್ಕಿಳಿದಿದೆ. ಅವಿತಿರುವ ಉಗ್ರರನ್ನು ಹೊಸಕಿ ಹಾಕುತ್ತಿರುವ ಭಾರತದ ಸೈನಿತಕರು ಇಂದು ಜಮ್ಮು ಕಾಶ್ಮೀರದ ಶುರ್ಕೋ ಕಾಡಿನಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ ಮಾಹಿತಿಯನ್ನಾಧರಿಸಿ ದಾಳಿ ನಡೆಸಿದ ಭಾರತೀಯ ಸೈನಿಕರು ಮೂವರು ಲಷ್ಕರ್ ಇ ತೊಯ್ಬಾ ಉಗ್ರರನ್ನ ಹೊಡೆದುರುಳಿಸಿದ್ದಾರೆ. ಉಗ್ರರಿಂದ ಅಪಾರ ಪ್ರಮಾಣದ ಮದ್ದುಗುಂಡುಗಳನ್ನ ವಶಪಡಿಸಿಕೊಳ್ಳಲಾಗಿದೆ.

More