ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Narendra Modi: ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ; ಮಂಗಳೂರಿನಲ್ಲಿ ಭರ್ಜರಿ ರೋಡ್‌ ಶೋ, ಲೈವ್‌ ವಿಡಿಯೋ ವೀಕ್ಷಿಸಿ

Narendra Modi: ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ; ಮಂಗಳೂರಿನಲ್ಲಿ ಭರ್ಜರಿ ರೋಡ್‌ ಶೋ, ಲೈವ್‌ ವಿಡಿಯೋ ವೀಕ್ಷಿಸಿ

Apr 14, 2024 08:31 PM IST Praveen Chandra B
twitter
Apr 14, 2024 08:31 PM IST
  • ಕೇಂದ್ರ ಲೋಕಸಭಾ ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಮೈಸೂರು ಮತ್ತು ಮಂಗಳೂರಿನಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಮಂಗಳೂರಿನಲ್ಲಿ ರೋಡ್‌ ಶೋ ಮೂಲಕ ಪ್ರಚಾರ ನಡೆಸಿದ್ದಾರೆ. ಮಂಗಳೂರಿನಲ್ಲಿ ಪ್ರಧಾನಿ ಮೋದಿ ಆಗಮನಕ್ಕೆ ಬಿಜೆಪಿ ಕಾರ್ಯಕರ್ತರು ಮತ್ತು ಮೋದಿ ಅಭಿಮಾನಿಗಳು ಪುಳಕಿತರಾಗಿದ್ದಾರೆ. ಮಂಗಳೂರಿನ ನಾರಾಯಣಗುರು ವೃತ್ತದಿಂದ ನವಭಾರತ ವೃತ್ತದವರೆಗೆ ಮೋದಿ ರೋಡ್‌ ಶೋ ನಡೆಸುತ್ತಿದ್ದಾರೆ.
More