ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Lok Sabha Election 2024: ಮತ ಚಲಾಯಿಸಿದ ಸ್ಯಾಂಡಲ್‌ವುಡ್‌ ಸೆಲೆಬ್ರಿಟಿಗಳು Video

Lok Sabha Election 2024: ಮತ ಚಲಾಯಿಸಿದ ಸ್ಯಾಂಡಲ್‌ವುಡ್‌ ಸೆಲೆಬ್ರಿಟಿಗಳು VIDEO

Apr 26, 2024 12:23 PM IST Manjunath B Kotagunasi
twitter
Apr 26, 2024 12:23 PM IST
  • ಕರ್ನಾಟಕದಲ್ಲಿ ನಡೆಯುತ್ತಿರುವ ಮೊದಲ ಹಂತದ ಲೋಕಸಭಾ ಚುನಾವಣೆಯ ಮತದಾನದಲ್ಲಿ ಹಾಗೂ ದೇಶದ ವಿವಿಧೆಢೆ ನಡೆಯುತ್ತಿರುವ ಎರಡನೇ ಹಂತದ ಮತದಾನದಲ್ಲಿ ಸೆಲೆಬ್ರಿಟಿಗಳು ಉತ್ಸಾಹದಿಂದ ಮತಚಲಾಯಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಸ್ಯಾಂಡಲ್‌ವುಡ್ ಸ್ಟಾರ್‌ಗಳಾದ ಗಣೇಶ್, ಅಮೂಲ್ಯ, ಚಂದನ್ ಶೆಟ್ಟಿ ಸೇರಿದಂತೆ ವಿವಿಧ ಗಣ್ಯರು ಮತ ಚಲಾಯಿಸಿದರೆ, ಬಹುಭಾಷಾ ನಟ ಪ್ರಕಾಶ್ ರಾಜ್ ಕೂಡ ವೋಟ್‌ ಮಾಡಿದ್ದಾರೆ.
More