ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Loksabha Election Results : ದ.ಕ‌ ಲೋಕಸಭಾ ಕ್ಷೇತ್ರದಲ್ಲಿ‌ ಬಿಜೆಪಿ ಜಯಭೇರಿ ಹಿನ್ನಲೆ : ಮಾಜಿ ಸಂಸದರ ಮಾತು

Loksabha election results : ದ.ಕ‌ ಲೋಕಸಭಾ ಕ್ಷೇತ್ರದಲ್ಲಿ‌ ಬಿಜೆಪಿ ಜಯಭೇರಿ ಹಿನ್ನಲೆ : ಮಾಜಿ ಸಂಸದರ ಮಾತು

Jun 05, 2024 06:40 PM IST Prashanth BR
twitter
Jun 05, 2024 06:40 PM IST

ದ.ಕ‌ ಲೋಕಸಭಾ ಕ್ಷೇತ್ರದಲ್ಲಿ‌ ಬಿಜೆಪಿ ಜಯಭೇರಿ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ. ಕ್ಯಾ.ಬ್ರಿಜೇಶ್ ಚೌಟ ಅವರಿಗೆ ಅಭಿನಂದನೆ ಸಲ್ಲಿಸಿರುವ ಅವರು ಸಂಪೂರ್ಣವಾಗಿ ಅಭಿವೃದ್ಧಿ ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೂ ಅಭಿನಂದನೆ ಸಲ್ಲಿಸಿರುವ ಕಟೀಲ್, ಈ ಬಾರಿ ಕಾಂಗ್ರೆಸ್ ಗ್ಯಾರಂಟಿ, ಆಶ್ವಾಸನೆಗಳನ್ನು ನೀಡಿದ್ದು ವ್ಯತ್ಯಾಸ ಮಾಡಿದೆ ಎಂದಿದ್ದಾರೆ. 

More