ಸಿಎಂ ಸಿದ್ದರಾಮಯ್ಯ ಹೇಳಿದ್ದನ್ನು ಬರೆದುಕೊಂಡಿರುತ್ತಾರೆ; ಮುಡಾ ವಿಚಾರಣೆ ಬಗ್ಗೆ ಹೆಚ್‌ಡಿ ಕುಮಾರಸ್ವಾಮಿ, ಯಡಿಯೂರಪ್ಪ ಟೀಕೆ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಸಿಎಂ ಸಿದ್ದರಾಮಯ್ಯ ಹೇಳಿದ್ದನ್ನು ಬರೆದುಕೊಂಡಿರುತ್ತಾರೆ; ಮುಡಾ ವಿಚಾರಣೆ ಬಗ್ಗೆ ಹೆಚ್‌ಡಿ ಕುಮಾರಸ್ವಾಮಿ, ಯಡಿಯೂರಪ್ಪ ಟೀಕೆ

ಸಿಎಂ ಸಿದ್ದರಾಮಯ್ಯ ಹೇಳಿದ್ದನ್ನು ಬರೆದುಕೊಂಡಿರುತ್ತಾರೆ; ಮುಡಾ ವಿಚಾರಣೆ ಬಗ್ಗೆ ಹೆಚ್‌ಡಿ ಕುಮಾರಸ್ವಾಮಿ, ಯಡಿಯೂರಪ್ಪ ಟೀಕೆ

Published Nov 06, 2024 08:05 PM IST Raghavendra M Y
twitter
Published Nov 06, 2024 08:05 PM IST

  • ಮುಖ್ಯಮಂತ್ರಿಯನ್ನು ಲೋಕಾಯುಕ್ತ ಎಸ್ ಪಿ ವಿಚಾರಣೆ ನಡೆಸಲು ಸಾಧ್ಯವೇ ಇಲ್ಲ. ಮುಖ್ಯಮಂತ್ರಿ ಹೇಳಿದ್ದನ್ನಷ್ಟೇ ಅವರು ಬರೆದುಕೊಂಡಿರುತ್ತಾರೆ ಎಂದು ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಟೀಕೆಸಿದ್ದಾರೆ. ಸರ್ಕಾರ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿದೆ ಎಂದಿರುವ ಅವರು, ಸಿಬಿಐ ತನಿಖೆ ಸೂಕ್ತ ಎಂದಿದ್ದಾರೆ. ಮತ್ತೊಂದೆಡೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಿಬಿಐ ತನಿಖೆಯಿಂದ ಮಾತ್ರ ನ್ಯಾಯ ಸಿಗಲಿದೆ ಎಂದಿದ್ದಾರೆ.

More