ಕುಂಭಮೇಳದ ಕಾಲ್ತುಳಿತದಲ್ಲಿ ಬೆಳಗಾವಿಯ ತಾಯಿ ಮಗಳು ಸೇರಿ ನಾಲ್ವರ ದುರಂತ ಸಾವು- ವಿಡಿಯೋ ನೋಡಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಕುಂಭಮೇಳದ ಕಾಲ್ತುಳಿತದಲ್ಲಿ ಬೆಳಗಾವಿಯ ತಾಯಿ ಮಗಳು ಸೇರಿ ನಾಲ್ವರ ದುರಂತ ಸಾವು- ವಿಡಿಯೋ ನೋಡಿ

ಕುಂಭಮೇಳದ ಕಾಲ್ತುಳಿತದಲ್ಲಿ ಬೆಳಗಾವಿಯ ತಾಯಿ ಮಗಳು ಸೇರಿ ನಾಲ್ವರ ದುರಂತ ಸಾವು- ವಿಡಿಯೋ ನೋಡಿ

Jan 29, 2025 06:24 PM IST Praveen Chandra B
twitter
Jan 29, 2025 06:24 PM IST

  • ಪ್ರಯಾಗ್ ರಾಜ್ ನ ಕುಂಭಮೇಳದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಬೆಳಗಾವಿಯ ತಾಯಿ ಮಗಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೆಳಗಾವಿಯ ಜ್ಯೋತಿ ಮತ್ತು ಅವರ ಮಗಳು ಮೇಘನಾ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು ಜ್ಯೋತಿ ಅವರ ಪತಿ ಮಾಹಿತಿ ನೀಡಿದ್ದಾರೆ. ಇನ್ನು ಬೆಳಗಾವಿಯ ಶೆಟ್ಟಿಗಲ್ಲಿಯ ಅರುಣ ಕೋಪರ್ಡೆ, ಶಿವಾಜಿ ನಗರದ ನಿವಾಸಿ ಮಹಾದೇವಿ ಎಂಬುವವರೂ ಮೃತಪಟ್ಟಿದ್ದಾರೆ.

More