ಕೇಂದ್ರ ಸಚಿವ ಕಿಶನ್‌ ರೆಡ್ಡಿ ದೆಹಲಿ ನಿವಾಸದಲ್ಲಿ ಸಂಕ್ರಾಂತಿ ಆಚರಣೆ; ಪ್ರಧಾನಿ ಮೋದಿ, ನಟ ಚಿರಂಜೀವಿ ಭಾಗಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಕೇಂದ್ರ ಸಚಿವ ಕಿಶನ್‌ ರೆಡ್ಡಿ ದೆಹಲಿ ನಿವಾಸದಲ್ಲಿ ಸಂಕ್ರಾಂತಿ ಆಚರಣೆ; ಪ್ರಧಾನಿ ಮೋದಿ, ನಟ ಚಿರಂಜೀವಿ ಭಾಗಿ

ಕೇಂದ್ರ ಸಚಿವ ಕಿಶನ್‌ ರೆಡ್ಡಿ ದೆಹಲಿ ನಿವಾಸದಲ್ಲಿ ಸಂಕ್ರಾಂತಿ ಆಚರಣೆ; ಪ್ರಧಾನಿ ಮೋದಿ, ನಟ ಚಿರಂಜೀವಿ ಭಾಗಿ

Published Jan 14, 2025 06:08 PM IST Rakshitha Sowmya
twitter
Published Jan 14, 2025 06:08 PM IST

  • ದೇಶಾದ್ಯಂತ ಇಂದು ಮಕರ ಸಂಕ್ರಾಂತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಒಂದೊಂದು ರಾಜ್ಯದಲ್ಲೂ ಒಂದೊಂದು ಹೆಸರಿನಲ್ಲಿ ಸುಗ್ಗಿ ಹಬ್ಬವನ್ನು ಆಚರಿಸಲಾಗುತ್ತಿದೆ. ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಸೋಮವಾರ ಭೋಗಿ ಹಾಗೂ ಇಂದು (ಜ 4) ಸಂಕ್ರಾಂತಿ ಆಚರಿಸಲಾಗುತ್ತಿದೆ. ನಾಳೆ ಕನುಮ ಹಬ್ಬದ ಆಚರಣೆ ಇದೆ. ತೆಲಂಗಾಣದ ಬಿಜೆಪಿ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಅವರ ದೆಹಲಿ ನಿವಾಸದಲ್ಲಿ ಕೂಡಾ ಅದ್ಧೂರಿಯಾಗಿ ಸಂಕ್ರಾಂತಿ ಆಚರಿಸಲಾಗಿದೆ. ಹಬ್ಬಕ್ಕೆ ಕಿಶನ್‌ ರೆಡ್ಡಿ, ಪ್ರಧಾನಿ ಮೋದಿ, ಮೆಗಾ ಸ್ಟಾರ್‌ ಚಿರಂಜೀವಿ, ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿವಿ ಸಿಂಧು ಹಾಗೂ ಇನ್ನಿತರರು ಭಾಗವಹಿಸಿದ್ದರು. 

More