Mandya Keregodu : ಮಂಡ್ಯ ಪ್ರಕರಣಕ್ಕೆ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಬೆರೆಸುತ್ತಿವೆ ; ಪಂಚಾಯ್ತಿ ಮಾಡಿದ್ದು ಸರಿ
ಮಂಡ್ಯದ ಕೆರೆಗೋಡು ಧ್ವಜ ಪ್ರಕಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯವರು ಅನಗತ್ಯವಾಗಿ ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ. ರಾಷ್ಟ್ರ ಧ್ವಜವನ್ನು ಹಾರಿಸಲು ಅವರು ಅನುಮತಿ ಪಡೆದಿದ್ದು ಅದನ್ನೇ ಹಾರಿಸಬೇಕು. ಜಿಲ್ಲಾಡಳಿತ ಅದಕ್ಕೆ ಕ್ರಮ ವಹಿಸಿದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.