ಮಂಗಳೂರಿನಲ್ಲಿ ವ್ಯಕ್ತಿಗಳಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ದಾಳಿ, ಓರ್ವ ಸಾ*ವು; ಮತ್ತೊಬ್ಬನ ಸ್ಥಿತಿ ಗಂಭೀರ, VIDEO
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಮಂಗಳೂರಿನಲ್ಲಿ ವ್ಯಕ್ತಿಗಳಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ದಾಳಿ, ಓರ್ವ ಸಾ*ವು; ಮತ್ತೊಬ್ಬನ ಸ್ಥಿತಿ ಗಂಭೀರ, Video

ಮಂಗಳೂರಿನಲ್ಲಿ ವ್ಯಕ್ತಿಗಳಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ದಾಳಿ, ಓರ್ವ ಸಾ*ವು; ಮತ್ತೊಬ್ಬನ ಸ್ಥಿತಿ ಗಂಭೀರ, VIDEO

Published May 28, 2025 05:10 PM IST Prasanna Kumar PN
twitter
Published May 28, 2025 05:10 PM IST

ಟೆಂಪೋದಿಂದ ಮರಳು ಅನ್​ಲೋಡ್ ಮಾಡುತ್ತಿದ್ದ ವೇಳೆ ಇಬ್ಬರ ಮೇಲೆ ಮಾರಕಾಯುಧಗಳಿಂದ ದಾಳಿ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಮಂಗಳವಾರ (ಮೇ 27) ನಡೆದಿದೆ. ರಹೀಂ ಮೃತರು. ಮತ್ತೋರ್ವ ಯುವಕ ಖಲಂದರ್ ಶಾಫಿ ಎಂಬವರು ಗಾಯಗೊಂಡಿದ್ದಾರೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

More