Kodial Theru: ಮಂಗಳೂರಿನ ಇತಿಹಾಸ ಪ್ರಸಿದ್ಧ ವೆಂಕಟರಮಣ ರಥೋತ್ಸವ; ಸಂಭ್ರಮಿಸಿದ ಯುವಕರು- ವಿಡಿಯೋ ನೋಡಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Kodial Theru: ಮಂಗಳೂರಿನ ಇತಿಹಾಸ ಪ್ರಸಿದ್ಧ ವೆಂಕಟರಮಣ ರಥೋತ್ಸವ; ಸಂಭ್ರಮಿಸಿದ ಯುವಕರು- ವಿಡಿಯೋ ನೋಡಿ

Kodial Theru: ಮಂಗಳೂರಿನ ಇತಿಹಾಸ ಪ್ರಸಿದ್ಧ ವೆಂಕಟರಮಣ ರಥೋತ್ಸವ; ಸಂಭ್ರಮಿಸಿದ ಯುವಕರು- ವಿಡಿಯೋ ನೋಡಿ

Feb 05, 2025 06:33 PM IST Praveen Chandra B
twitter
Feb 05, 2025 06:33 PM IST

  • Sri Venkataramana Temple Rathotsava: ಮಂಗಳೂರು ನಗರದ ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದ ರಥೋತ್ಸವ ವಿಜೃಂಭಣೆಯಿಂದ ನಡೆದಿದೆ. ಸಾವಿರಾರು ಭಕ್ತರ ಸಮಕ್ಷಮದಲ್ಲಿ ನಡೆದ ಈ ರಥೋತ್ಸವದಲ್ಲಿ ಯುವಕರು ಕುಣಿದು ಕುಪ್ಪಳಿಸಿದ್ದಾರೆ. ರಥೋತ್ಸವದ ಹಿನ್ನೆಲೆಯಲ್ಲಿ ಮಹಾ ಪ್ರಾರ್ಥನೆಗಳು, ಶತಕಳಶಾಭಿಷೇಕ, ಗಂಗಾಭಿಷೇಕ, ಕನಕಾಭಿಷೇಕ ಸೇರಿದಂತೆ ವಿವಿಧ ಪೂಜೆಗಳು ನೆರವೇರಿದವು. ರಥೋತ್ಸವದ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಹೊರ ಭಾಗದಲ್ಲಿ ಉದ್ಯೋಗ ನಿಮಿತ್ತ ತೆರಳಿದ್ದ ಕುಟುಂಬಗಳೂ ಆಗಮಿಸಿದ್ದು ವಿಶೇಷ. ಈ ರಥೋತ್ಸವದ ವಿಡಿಯೋ ಇಲ್ಲಿದೆ ನೋಡಿ.

More