Video: ಮಂಗಳೂರಿನ ಕುತ್ತಾರು ಕೊರಗಜ್ಜ ದೈವಸ್ಥಾನಕ್ಕೆ ಶಿವರಾಜ್ಕುಮಾರ್, ಗೀತಾ ಭೇಟಿ: ವಿಶೇಷ ಪೂಜೆ ಸಲ್ಲಿಸಿದ ಹ್ಯಾಟ್ರಿಕ್ ಹೀರೋ
- ಮಂಗಳೂರಿನ ಕುತ್ತಾರು ಕೊರಗಜ್ಜ ದೈವಸ್ಥಾನಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಪತ್ನಿ ಗೀತಾ ಜೊತೆ ಭೇಟಿ ನೀಡಿರುವ ಅವರು ತುಳುನಾಡಿನ ಕಾರ್ಣಿಕ ದೈವ ಕೊರಗಜ್ಜನ ಕ್ಷೇತ್ರದಲ್ಲಿ ಇಷ್ಟಾರ್ಥ ಬೇಡಿಕೊಂಡಿದ್ದಾರೆ.