ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿ; ಬಜ್ಪೆಯಲ್ಲಿ ಬೃಹತ್ ಜನಾಗ್ರಹ ಸಭೆ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿ; ಬಜ್ಪೆಯಲ್ಲಿ ಬೃಹತ್ ಜನಾಗ್ರಹ ಸಭೆ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿ; ಬಜ್ಪೆಯಲ್ಲಿ ಬೃಹತ್ ಜನಾಗ್ರಹ ಸಭೆ

Published May 26, 2025 03:49 PM IST Manjunath B Kotagunasi
twitter
Published May 26, 2025 03:49 PM IST

ಬಜ್ಪೆಯಲ್ಲಿ ಇತ್ತೀಚೆಗೆ ಸಂಭವಿಸಿದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನ ಎನ್ಐಎ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಮಂಗಳೂರಿನ ಬಜ್ಪೆಯಲ್ಲಿ ಬೃಹತ್ ಜನಾಗ್ರಹ ಸಭೆ ನಡೆದಿದೆ. ಬಜ್ಪೆಯಲ್ಲಿ ಸೇರಿದ ನೂರಾರು ಹಿಂದೂ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್ ತನಿಖೆಯಲ್ಲಿ ತಮಗೆ ನಂಬಿಕೆ ಇಲ್ಲದಂತಾಗಿದ್ದು, ಸರ್ಕಾರ ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಗಳನ್ನ ದಾಖಲಿಸಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

More