ಚಿತ್ರದುರ್ಗ ಜಿಲ್ಲಾಭವನ ನಿರ್ಮಾಣ ಕಾಮಗಾರಿಯಲ್ಲಿ ಲೋಪ ; ಎಂಜಿನಿಯರ್‌ಗೆ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ
ಚಿತ್ರದುರ್ಗದಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾಭವನಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಕೃಷ್ಣ ಬೈರೇಗೌಡ, ಕಳಪೆ ಕಾಮಗಾರಿ ಬಗ್ಗೆ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಮಗಾರಿಯಲ್ಲಿ ವ್ಯತ್ಯಾಸವಾಗಿರುವುದನ್ನ ಗಮನಿಸಿದ ಸಚಿವರು, ಎಂಜಿನಿಯರ್ ಲೋಪವೆಸಗಿರುವುದನ್ನ ಗಮನಕ್ಕೆ ತಂದಿದ್ದಾರೆ.