Madhya Pradesh Election: ಮಧ್ಯ ಪ್ರದೇಶದಲ್ಲಿ ಬಿಜೆಪಿ ಅದ್ಭುತ ಗೆಲುವು; ಸಂಭ್ರಮಾಚರಣೆಯಲ್ಲಿ ಬಿಜೆಪಿ ಕಾರ್ಯಕರ್ತರು VIDEO
- ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವಿನ ಸಂಭ್ರಮ ಮುಗಿಲು ಮುಟ್ಟಿದೆ. ಸಿಎಂ ಶಿವರಾಜ್ ಸಿಂಗ್ ಚೌಹಾಣ್ ನಿವಾಸದ ಎದುರು ನೃತ್ಯ ಮಾಡಿ ಗೆಲುವಿನ ಆಚರಣೆ ಮಾಡಿದ ಕಾರ್ಯಕರ್ತರು ಪರಸ್ಪರ ಶುಭಾಶಯ ಅರ್ಪಿಸಿದ್ದಾರೆ. ಜೊತೆಗೆ ಮತ್ತೊಮ್ಮೆ ಶಿವರಾಜ್ ಸಿಂಗ್ ಚೌಹಾಣ್ ಅವರೇ ಮುಖ್ಯಮಂತ್ರಿ ಆಗಲಿ ಎಂಬ ಕೂಗು ಕೂಡ ಕೇಳಿ ಬರುತ್ತಿದೆ.