Muda Scam: ಸಿದ್ದರಾಮಯ್ಯ ವಿರುದ್ಧದ ಮೂಡಾ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಅರ್ಜಿ ; ಲೋಕಾಯುಕ್ತದಿಂದಲೂ ನೊಟೀಸ್
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Muda Scam: ಸಿದ್ದರಾಮಯ್ಯ ವಿರುದ್ಧದ ಮೂಡಾ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಅರ್ಜಿ ; ಲೋಕಾಯುಕ್ತದಿಂದಲೂ ನೊಟೀಸ್

Muda Scam: ಸಿದ್ದರಾಮಯ್ಯ ವಿರುದ್ಧದ ಮೂಡಾ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಅರ್ಜಿ ; ಲೋಕಾಯುಕ್ತದಿಂದಲೂ ನೊಟೀಸ್

Published Nov 06, 2024 04:23 PM IST Suma Gaonkar
twitter
Published Nov 06, 2024 04:23 PM IST

  • ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಅಧಿಕಾರಿಗಳಿಂದ ನೋಟಿಸ್ ಜಾರಿಯಾಗಿರುವುದನ್ನ ದೂರುದಾರ ಸ್ನೇಹಮಯಿ ಕೃಷ್ಣ ಸ್ವಾಗತಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ಇದಾಗಿರುವುದರಿಂದ ವಿಚಾರಣೆ ಯಾವ ರೀತಿ ಮಾಡುತ್ತಾರೆ ಎಂಬ ಅನುಮಾನವಿತ್ತು. ಆದರೆ ಈಗ ವಿಚಾರಣೆಗಾಗಿ ಕಚೇರಿಗೆ ಆಗಮಿಸುವಂತೆ ನೋಟಿಸ್ ನೀಡಿರುವುದು ಉತ್ತಮ ಬೆಳವಣಿಗೆ ಎಂದಿದ್ದಾರೆ. 

More