ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ; ಪುಂಡರ ವಿರುದ್ಧ ಕ್ರಮಕ್ಕೆ ಸೂಚಿಸಿದ ಗೃಹ ಸಚಿವ ಜಿ ಪರಮೇಶ್ವರ್
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ; ಪುಂಡರ ವಿರುದ್ಧ ಕ್ರಮಕ್ಕೆ ಸೂಚಿಸಿದ ಗೃಹ ಸಚಿವ ಜಿ ಪರಮೇಶ್ವರ್

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ; ಪುಂಡರ ವಿರುದ್ಧ ಕ್ರಮಕ್ಕೆ ಸೂಚಿಸಿದ ಗೃಹ ಸಚಿವ ಜಿ ಪರಮೇಶ್ವರ್

Published Feb 11, 2025 10:13 PM IST Manjunath Kotagunasi
twitter
Published Feb 11, 2025 10:13 PM IST

  • ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ಎಬ್ಬಿಸಿದವರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಕ್ಕೆ ಒಂದು ಸಮುದಾಯವನ್ನು ಕೆರಳಿಸಿದೆ.‌ ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು‌. ಆತನನ್ನು ವಶಕ್ಕೆ ನೀಡುವಂತೆ ಇನ್ನೂರು ಜನ ಠಾಣೆ ಬಳಿ ಬಂದು ಆರೋಪಿಯನ್ನು ಗಲಾಟೆ ಮಾಡಿ, ಕಲ್ಲು ತೂರಿದ್ದಾರೆ. ಆಗ ಪೊಲೀಸರು ಅಶ್ರುವಾಯು ಸಿಡಿಸಿ, ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಕಲ್ಲು ತೂರಾಟ ನಡೆಸಿ ದಾಂಧಲೆ ಎಬ್ಬಿಸಿದವರನ್ನು ಬಂಧಿಸಿ, ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದೇನೆ‌ ಎಂದರು.

More