ಮುಡಾ ವಿಚಾರದಲ್ಲಿ ತಪ್ಪಾಗಿಲ್ಲ, ಇ.ಡಿ ಪತ್ರ ರಾಜಕೀಯ ಪ್ರೇರಿತ; ಸಿಎಂ ಸಿದ್ದರಾಮಯ್ಯ
- ಸಿಎಂ ಬದಲಾವಣೆ ವಿಚಾರದಲ್ಲಿ ಹೈ ಕಮಾಂಡ್ ಏನು ತೀರ್ಮಾನ ಮಾಡುತ್ತದೊ ಅದೇ ಆಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮುಡಾ ಬಗ್ಗೆಯೂ ಮಾತನಾಡಿದ ಅವರು, ಮುಡಾ ಮಾಜಿ ಆಯುಕ್ತ ನಟೇಶ್ಗೆ ಮನಿ ಲ್ಯಾಂಡರಿಂಗ್ ವಿಚಾರದಲ್ಲಿ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅದರರ್ಥ ಮನಿ ಲ್ಯಾಂಡರಿಂಗ್ ಈ ಜಪ್ತಿ ವಿಚಾರ ಎಲ್ಲವೂ ಕೂಡ ಕಾನೂನು ಪ್ರಕಾರ ಇಲ್ಲ ಎಂಬುದು ಅರ್ಥ ತಾನೇ ಎಂದು ಪ್ರಶ್ನಿಸಿದ್ದಾರೆ. ಇನ್ನು ಮೈಕ್ರೋ ಫೈನಾನ್ಸ್ ವಿಚಾರದಲ್ಲಿ ಸುಗ್ರೀವಾಜ್ಞೆ ಹೊರಡಿಸಿದ ನಂತರ ಇದಕ್ಕೆ ಕಡಿವಾಣ ಬೀಳಲಿದೆ ಎಂದಿದ್ದಾರೆ.