ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Narendra Modi Kisan Niddhi : ಮೊದಲ ದಿನವೇ ರೈತರಿಗೆ ಮೋದಿ ಗಿಫ್ಟ್ ; ಕಿಸಾನ್ ಸಮ್ಮಾನ್ ಹಣ ಬಿಡುಗಡೆ

Narendra modi kisan niddhi : ಮೊದಲ ದಿನವೇ ರೈತರಿಗೆ ಮೋದಿ ಗಿಫ್ಟ್ ; ಕಿಸಾನ್ ಸಮ್ಮಾನ್ ಹಣ ಬಿಡುಗಡೆ

Jun 10, 2024 06:24 PM IST Prashanth BR
twitter
Jun 10, 2024 06:24 PM IST

ಪ್ರಧಾನಿಯಾಗಿ ಮೋದಿ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ರೈತರಿಗೆ ಬಿಗ್ ಗಿಫ್ಟ್ ನೀಡಿದ್ದಾರೆ.  ಪ್ರಧಾನಿ ಮೋದಿ ಇಂದು ಕಚೇರಿಗೆ ಬಂದ ಕೂಡಲೇ ದೇಶದ ಸುಮಾರು 9.3 ಕೋಟಿ ರೈತರಿಗೆ ಪಿಎಂ ಕಿಸಾನ್ ನಿಧಿಯ 17ನೇ ಕಂತಿನ ಸುಮಾರು 20,000 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಅನುಮೋದನೆ ನೀಡಿದ್ದಾರೆ. ಇನ್ನು ಮೂರನೇ ಅವಧಿಗೆ ಕಚೇರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಸಹೋದ್ಯೋಗಿಗಳು ಮತ್ತು ಸಿಬ್ಬಂದಿಗಳು ಆತ್ಮೀಯ ಸ್ವಾಗತ ಕೋರಿದರು.

More