ಎರಡನೇ ಬಾರಿಗೆ ಅಮೆರಿಕ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್; ಮೊಳಗಿದ ಸಾಲು ಸಾಲು ಘೋಷಣೆ
- ಅಮೆರಿಕದ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕರಿಸಿದ್ದಾರೆ. ಕ್ಯಾಪಿಟಲ್ ಬಿಲ್ಡಿಂಗ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ರಂಪ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅದರ ಬೆನ್ನಲ್ಲೇ ಹಲವು ಘೋಷಣೆಗಳನ್ನು ಮಾಡಿದ್ದಾರೆ. ಪ್ಯಾರಿಸ್ ಹವಾಮಾನ ಒಪ್ಪಂದ, ಪನಾಮ ಕಾಲುವೆ ನಿರ್ವಹಣೆ, ವಿದೇಶಿ ಭಯೋತ್ಪಾದನೆ ಮಟ್ಟ ಹಾಕುವುದು ಸೇರಿದಂತೆ ಮಹತ್ವದ ಘೋಷಣೆ ಮಾಡಿದ್ದಾರೆ.