ಜಮ್ಮು ಕಾಶ್ಮೀರದ ಸೋನಾಮಾರ್ಗ್‌ನಲ್ಲಿ Z-ಮೋರ್ಹ್ ಸುರಂಗ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಜಮ್ಮು ಕಾಶ್ಮೀರದ ಸೋನಾಮಾರ್ಗ್‌ನಲ್ಲಿ Z-ಮೋರ್ಹ್ ಸುರಂಗ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

ಜಮ್ಮು ಕಾಶ್ಮೀರದ ಸೋನಾಮಾರ್ಗ್‌ನಲ್ಲಿ Z-ಮೋರ್ಹ್ ಸುರಂಗ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

Jan 13, 2025 09:08 PM IST Jayaraj
twitter
Jan 13, 2025 09:08 PM IST

  • ಕೇಂದ್ರ ಸರ್ಕಾರದ ಮಹತ್ವದ ಯೋಜನೆಯ ಝೆಡ್-ಮೋರ್ಹ್ ಸುರಂಗ ಮಾರ್ಗವನ್ನು ಕಾಶ್ಮೀರದ ಸೋನಾಮಾರ್ಗ್ ಗಿರಿಧಾಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಪ್ರವಾಸೋದ್ಯಮದ ದೃಷ್ಟಿಯಿಂದ ಇದು ಅತ್ಯಂತ ಮಹತ್ವದ ಸುರಂಗ ಮಾರ್ಗವಾಗಿದ್ದು, ಚಳಿಗಾಲದ ಐಸ್ ಸ್ಕೇಟಿಂಗ್ ಸೇರಿದಂತೆ ಇತರೆ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸುವ ಸಲುವಾಗಿ ಈ ವ್ಯವಸ್ಥೆ ಕಲ್ಪಿಸಲಾಗಿದೆ.

More