ಪ್ರಯಾಗ್‌ ರಾಜ್‌ನ ಮಹಾಕುಂಭ ಮೇಳದಲ್ಲಿ ಮೊದಲ ದಿನವೇ 1 ಕೋಟಿ ಜನರಿಂದ ಪುಣ್ಯಸ್ನಾನ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಪ್ರಯಾಗ್‌ ರಾಜ್‌ನ ಮಹಾಕುಂಭ ಮೇಳದಲ್ಲಿ ಮೊದಲ ದಿನವೇ 1 ಕೋಟಿ ಜನರಿಂದ ಪುಣ್ಯಸ್ನಾನ

ಪ್ರಯಾಗ್‌ ರಾಜ್‌ನ ಮಹಾಕುಂಭ ಮೇಳದಲ್ಲಿ ಮೊದಲ ದಿನವೇ 1 ಕೋಟಿ ಜನರಿಂದ ಪುಣ್ಯಸ್ನಾನ

Jan 15, 2025 12:02 PM IST Jayaraj
twitter
Jan 15, 2025 12:02 PM IST

  • ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಭಕ್ತರ ದಂಡೇ ಆಗಮಿಸಿದೆ. ಮೊದಲ ದಿನವೇ ತ್ರಿವೇಣಿ ಸಂಗಮದಲ್ಲಿ ಸುಮಾರು 1 ಕೋಟಿ ಜನ ಪುಣ್ಯ ಸ್ನಾನ ಮಾಡಿದ್ದಾರೆ. 12 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭ ಮೇಳದಲ್ಲಿ ಭಾಗವಹಿಸಲು ನಾಗಾ ಸಾಧುಗಳು ಮತ್ತು ಇತರೆ ಭಕ್ತವರ್ಗ ಆಗಮಿಸಿದ್ದಾರೆ.

More