ಮಹಾ ಕುಂಭಮೇಳದಲ್ಲಿ ನಾಗಾ ಸಾಧುಗಳಿಗೆ ಹೆಲಿಕಾಪ್ಟರ್‌ನಲ್ಲಿ ಪುಷ್ಪಾರ್ಚನೆ; ಸಾಧುಗಳ ಮಹಾಸಂಗಮ
- ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ನಾಗಾಸಾಧುಗಳ ಸಮಾಗಮವಾಗಿದೆ. ಮೌನಿ ಅಮಾವಾಸ್ಯೆ ನಿಮಿತ್ತ ಲಕ್ಷಾಂತರ ಮಂದಿ ಸಾಧುಗಳಿಗೆ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಮಾಡಿ ಗೌರವ ಸಲ್ಲಿಸಲಾಗಿದೆ. ಇಂದು (ಜ.29) ಪವಿತ್ರ ಮೌನಿ ಅಮಾವಾಸ್ಯೆಯ ದಿನವಾಗಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪುಣ್ಯ ಸ್ನಾನಕ್ಕಾಗಿ ಆಗಮಿಸಿದ್ದಾರೆ.