ಪಾಕಿಸ್ತಾನಕ್ಕೆ ಮಾಸ್ಟರ್ ಸ್ಟ್ರೋಕ್; ಅಟ್ಟಾರಿ-ವಾಘಾ ಗಡಿ ಚೆಕ್ ಪೋಸ್ಟ್ ಬಂದ್, ಪಾಕಿಸ್ತಾನೀಯರ ವೀಸವೂ ರದ್ದು
ಜಮ್ಮು-ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ ಬೆನ್ನಲ್ಲೇ ಭಾರತ ಸರ್ಕಾರ ಕಠಿಣ ಕ್ರಮಗಳಿಗೆ ಮುಂದಾಗಿದೆ. ನಿನ್ನೆ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನ ವಿರುದ್ಧ ಕೆಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದಾರೆ. ಮುಖ್ಯವಾಗಿ ಅಟ್ಟಾರಿ-ವಾಘಾ ಗಡಿ ಚೆಕ್‌ಪೋಸ್ಟ್‌ಗಳನ್ನು ಬಂದ್ ಮಾಡಿ ಪಾಕಿಸ್ತಾನಕ್ಕೆ ಶಾಕ್ ನೀಡಿದ್ದಾರೆ.