ಕಾಂಗ್ರೆಸ್ ಗೆದ್ದ ಜಮ್ಮು-ಕಾಶ್ಮೀರಕ್ಕೆ ಒಮರ್ ಅಬ್ದುಲ್ಲಾ ಚೀಫ್ ಮಿನಿಸ್ಟರ್; ಫಾರೂಖ್ ಅಬ್ದುಲ್ಲಾ ಘೋಷಣೆ, ವಿಡಿಯೋ
- ವಿಧಾನಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ವಿಜಯ ಸಾಧಿಸಿದೆ. ಬಿಜೆಪಿ ವಿರುದ್ಧ ಮೇಲುಗೈ ಸಾಧಿಸಿರುವ ಫಾರೂಖ್ ಅಬ್ದುಲ್ಲಾ ನೇತೃತ್ವದ ಕಾಂಗ್ರೆಸ್ ಸ್ವಷ್ಪ ಬಹುಮತ ಸಾಧಿಸಿದೆ. ಈ ಬಗ್ಗೆ ಸಂಭ್ರಮ ವ್ಯಕ್ತಪಡಿಸಿರುವ ಕಾಂಗ್ರೆಸ್ ಮುಖಂಡ ಫಾರೂಖ್ ಅಬ್ದುಲ್ಲಾ, ಕಾಶ್ಮೀರದ ಜನರ ತೀರ್ಮಾನವನ್ನ ಗೌರವಿಸಿ ಅವರಿಗೆ ಉತ್ತಮ ಆಡಳಿತ ನೀಡುವ ಭರವಸೆ ನೀಡುವುದಾಗಿ ಹೇಳಿದ್ದಾರೆ. ಅಲ್ಲದೆ ಒಮರ್ ಅಬ್ದುಲ್ಲಾ ಮುಖ್ಯಮಂತ್ರಿ ಎಂದು ಘೋಷಿಸಿದ್ದಾರೆ.