ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಿತಿ ಮೀರಿದ ವಾಯು ಮಾಲಿನ್ಯ; ಆತಂಕದ ವಾತಾವರಣ ನಿರ್ಮಾಣ
ದಿನೇ ದಿನೆ ವಿಶ್ವಾದ್ಯಂತ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ. ಭಾರತದ ರಾಜಧಾನಿ ದೆಹಲಿಯಲ್ಲಿ ಕೂಡಾ ವಾಯುಮಾಲಿನ್ಯದಿಂದ ಇಡೀ ನಗರದ ಪರಿಸರವೇ ಹದಗೆಡುತ್ತಿದೆ. ವಾಯು ಮಾಲಿನ್ಯದಿಂದ ಜನರ ಆರೋಗ್ಯ ಹಾಳಾಗುತ್ತಿದೆ. ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಬಹಳಷ್ಟು ಜನರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜನ ಜೀವನ ಅಸ್ತವ್ಯಸ್ತವಾಗಿದ್ದು ಜೀವನ ನಡೆಸುವುದೇ ಸವಾಲಾಗಿದೆ. ಅಕ್ಷರಧಾಮ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಗಿನ ಜಾವ ದಟ್ಟ ಮಂಜು ಕವಿದಿದ್ದು ಅನೇಕ ಮಂದಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ವರದಿಯಾಗಿದ್ದು