Waqf Amendment Bill: ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ; ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರಕ್ಕೆ ತಿರುಗಿದ ಹೋರಾಟ
- ಕೇಂದ್ರ ಸರ್ಕಾರ ವಕ್ಫ್ ಮಸೂದೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ಭಾರೀ ಪ್ರತಿಭಟನೆ ನಡೆದಿತ್ತು. ಆದರೆ ಮೂರ್ಶಿರಾಬಾದ್‌ನಲ್ಲಿ ನಡೆದ ಪ್ರತಿಭಟನೆ, ಹಿಂಸಾಚಾರಕ್ಕೆ ತಿರುಗಿದ್ದು ಹಲವು ವಾಹನಗಳಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಸಾಕಷ್ಟು ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದ್ದು ಮುನ್ನೆಚ್ಚರಿಕಾ ಕಾರ್ಯಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ವಹಿಸಿದ್ದಾರೆ.