ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ; ಬೃಹತ್ ರೋಡ್ ಶೋ ಮೂಲಕ ಶಕ್ತಿ ಪ್ರದರ್ಶನ, ವಿಡಿಯೋ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ; ಬೃಹತ್ ರೋಡ್ ಶೋ ಮೂಲಕ ಶಕ್ತಿ ಪ್ರದರ್ಶನ, ವಿಡಿಯೋ

ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ; ಬೃಹತ್ ರೋಡ್ ಶೋ ಮೂಲಕ ಶಕ್ತಿ ಪ್ರದರ್ಶನ, ವಿಡಿಯೋ

Published Oct 25, 2024 03:26 PM IST Prasanna Kumar P N
twitter
Published Oct 25, 2024 03:26 PM IST

  • ಚನ್ನಪಟ್ಟಣದಲ್ಲಿ ಚುನಾವಣಾ ಕಾವು ಏರುತ್ತಿದೆ. ಸಿಪಿ ಯೋಗೀಶ್ವರ್ ವಿರುದ್ಧ ಅಖಾಡಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಿಖಿಲ್ ಕುಮಾರಸ್ವಾಮಿ ಇದು ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ ನಿಖಿಲ್, ರೋಡ್ ಶೋ ಮೂಲಕ ಶಕ್ತಿ ಪ್ರದರ್ಶನ ತೋರಿದ್ದಾರೆ.

More