ಅನಂತ್ ಅಂಬಾನಿ ಮದುವೆಯಲ್ಲಿ ಮೇಳೈಸಿದ ಕಲಾವೈಭವ; ಭಾರತೀಯ ಸಂಸ್ಕೃತಿಯ ಅನಾವರಣ
- ಭಾರತದ ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿಯ ಮದುವೆ ಕಾರ್ಯಕ್ರಮ ರಂಗೇರುತ್ತಿದೆ. 3 ದಿನಗಳ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಅದ್ಧೂರಿಯಾಗಿ ಭಾರತೀಯ ಸಂಸ್ಕೃತಿ ಅನಾವರಣಗೊಂಡಿದೆ. ಈ ಬಗ್ಗೆ ಮಾತನಾಡಿರುವ ನೀತು ಅಂಬಾನಿ, ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯನ್ನು ಯಾವತ್ತಿಗೂ ಮರೆಯಬಾರದು ಎಂದಿದ್ದಾರೆ.