ಕಾರ್ತಿಕ ಮಾಸ ಆರಂಭ; ಪುರಿ ಜಗನ್ನಾಥ ಕ್ಷೇತ್ರದಲ್ಲಿ ವಿಶೇಷ ಪೂಜೆ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಕಾರ್ತಿಕ ಮಾಸ ಆರಂಭ; ಪುರಿ ಜಗನ್ನಾಥ ಕ್ಷೇತ್ರದಲ್ಲಿ ವಿಶೇಷ ಪೂಜೆ

ಕಾರ್ತಿಕ ಮಾಸ ಆರಂಭ; ಪುರಿ ಜಗನ್ನಾಥ ಕ್ಷೇತ್ರದಲ್ಲಿ ವಿಶೇಷ ಪೂಜೆ

Published Oct 18, 2024 02:55 PM IST Jayaraj
twitter
Published Oct 18, 2024 02:55 PM IST

  • ಕಾರ್ತಿಕ ಮಾಸ ಆರಂಭವಾದ ಹಿನ್ನೆಲೆಯಲ್ಲಿ ದೇಶದ ಶಿವನ ಸನ್ನಿಧಿಯಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆಯುತ್ತಿವೆ. ವಿಶ್ವಪ್ರಸಿದ್ಧ ಪುರಿ ಜಗನ್ನಾಥ ಸನ್ನಿಧಿಗೂ ಕಾರ್ತಿಕ ಮಾಸದ ಹಿನ್ನೆಯಲ್ಲಿ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ವಿಶೇಷ ಆಚರಣೆ, ವ್ರತಗಳನ್ನು ಕೈಗೊಳ್ಳಲಾಗಿದೆ. ಕಾರ್ತಿಕ ಮಾಸದಲ್ಲಿ ಹಲವೆಡೆ ದೀಪೋತ್ಸವಗಳು, ಜಾತ್ರೆಗಳು ನಡೆಯುತ್ತವೆ.

More