Pavithra Gowda: ಪರಪ್ಪನ ಅಗ್ರಹಾರದಿಂದ ಬಿಡುಗಡೆ ಹೊಂದಿದ ಪವಿತ್ರಾ ಗೌಡ
- Pavithra Gowda Released: ಪವಿತ್ರಾ ಗೌಡ ಜೈಲಿನಿಂದ ಹೊರ ಬಂದಿದ್ದಾರೆ. ಬೇಲ್ ಸಿಕ್ಕಿದ್ದರೂ ಅವರು ಜೈಲಿನಿಂದ ಹೊರಬರಲು ಸಾಧ್ಯವಾಗಿರಲಿಲ್ಲ. ಆದರೆ ಇಂದು ಜೈಲಿನಿಂದ ಹೊರಬಂದು ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿದ್ದಾರೆ.