ಕನ್ನಡ ಸುದ್ದಿ  /  Video Gallery  /  People Rush Out Of Houses After Strong Tremors Jolt North India

Watch: ಅಲುಗಾಡಿದ ಟಿವಿ, ಫ್ಯಾನ್​, ಸೋಫಾ.. ಭಯಭೀತರಾಗಿ ಮನೆಯಿಂದ ಹೊರ ಓಡಿಬಂದ ಜನರು

Mar 22, 2023 02:59 PM IST HT Kannada Desk
twitter
Mar 22, 2023 02:59 PM IST

ಮಂಗಳವಾರ ಸಂಜೆ ಅಫ್ಘಾನಿಸ್ತಾನದಲ್ಲಿ 6.6 ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದ ಬಳಿಕ ರಾತ್ರಿ 10.20ರ ವೇಳೆಗೆ ಉತ್ತರ ಭಾರತದಲ್ಲಿ ಭೂಕಂಪ ಸಂಭವಿಸಿದೆ. ಒಂದು ನಿಮಿಷಕ್ಕೂ ಹೆಚ್ಚು ಕಾಲ ಭೂಮಿ ಕಂಪಿಸಿದ್ದು, ಭಯಭೀತರಾದ ಜನರು ಮನೆಗಳಿಂದ ಹೊರಗೆ ಓಡಿ ಬಂದಿರುವ ದೃಶ್ಯದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ದೆಹಲಿ-ಎನ್‌ಸಿಆರ್ ಪ್ರದೇಶ, ಉತ್ತರ ಪ್ರದೇಶ. ಪಂಜಾಬ್​, ಹರಿಯಾಣ, ಚಂಡೀಗಢ, ಹಿಮಾಚಲ ಪ್ರದೇಶ ಹಾಗೂ ಜಮ್ಮು-ಕಾಶ್ಮೀರದ ಕೆಲವೆಡೆ ಭೂಮಿ ಕಂಪಿಸಿದೆ.

More