Kannada News  /  Video Gallery  /   People Will Decide Who Gets Credit For Bangalore-mysore Highway Says Cm Bommai

CM Bommai: ಬೆಂಗಳೂರು-ಮೈಸೂರು ಹೆದ್ದಾರಿ ಕ್ರೆಡಿಟ್ ಯಾರಿಗೆ ಅಂತ ಜನ ತೀರ್ಮಾನಿಸುತ್ತಾರೆ: ಸಿಎಂ ಬೊಮ್ಮಾಯಿ - ವಿಡಿಯೋ

12 March 2023, 14:15 IST HT Kannada Desk
12 March 2023, 14:15 IST

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಕ್ರೆಡಿಟ್ ಯಾರಿಗೆ ಸಿಗಬೇಕು ಎನ್ನುವುದನ್ನು ಜನರೇ ತೀರ್ಮಾನ ಮಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ. 2015 ರಲ್ಲಿ ಎನ್ ಡಿಎ ಸರ್ಕಾರವಿತ್ತು‌. ಬೆಂಗಳೂರು ಮೈಸೂರು ಹೆದ್ದಾರಿಯನ್ನು 2016 ರಲ್ಲಿ ಅಂತಾರಾಷ್ಟ್ರೀಯ ಹೆದ್ದಾರಿಯ ಅಥಾರಿಟಿಗೆ ಹ್ಯಾಂಡ್ ಓವರ್ ಆಯ್ತು‌. ಆಗ ಎನ್‌ಡಿಎ ಸರ್ಕಾರವಿತ್ತು.‌ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವೇ ಹಣ ಬಿಡುಗಡೆ ಮಾಡಿ ಯೋಜನೆ ಮುಗಿಸಿದೆ. ಮೋದಿ ಸರ್ಕಾರವೇ ಈ ಯೋಜನೆ ಮಾಡಿದ್ದು ಅಂತ ಜನರಿಗೂ ಗೊತ್ತಾಗಿದೆ ಅಂತ ನಾನು ಭಾವಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

More