ಭಾರತ- ಪಾಕ್ ಗಡಿಯಲ್ಲಿ ಉದ್ವಿಗ್ನ ಸ್ಥಿತಿ; ಸೇನಾಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಮಹತ್ವದ ಸಭೆ, ಸೇನೆಗೆ ಪರಮಾಧಿಕಾರ
ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಒಂದೆಡೆ ಉದ್ವಿಗ್ನತೆ ಹೆಚ್ಚುತ್ತಿದ್ದಂತೆ ಇತ್ತ ಪ್ರಧಾನಿ ಮೋದಿ ಸೇನಾಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಮೂರೂ ಸೇನೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಮೋದಿ, ಸೇನೆಗೆ ಪರಮಾಧಿಕಾರ ನೀಡಿದ್ದಾರೆ.