ಕನ್ನಡ ಸುದ್ದಿ  /  Video Gallery  /  Pm Narendra Modi, En Route From Ahmedabad To Gandhinagar, Stopped His Convoy To Give Way To An Ambulance

Modi give way to an ambulance: ಬೆಂಗಾವಲು ವಾಹನವನ್ನು ನಿಲ್ಲಿಸಿ ಆ್ಯಂಬುಲೆನ್ಸ್​ಗೆ ದಾರಿ ಬಿಟ್ಟುಕೊಟ್ಟ ಪ್ರಧಾನಿ ಮೋದಿ

Sep 30, 2022 06:14 PM IST Meghana B
twitter
Sep 30, 2022 06:14 PM IST
  • ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿನ ವಿಐಪಿ ಸಂಸ್ಕೃತಿಯ ವಿರುದ್ಧವಾಗಿದ್ದಾರೆ ಎನ್ನುವುದಕ್ಕೆ ಇಂದಿನ ಘಟನೆಯೊಂದು ಸಾಕ್ಷಿಯಾಗಿದೆ. ತವರು ರಾಜ್ಯ ಗುಜರಾತ್‌ಗೆ ಎರಡು ದಿನಗಳ ಭೇಟಿ ನೀಡಿರುವ ಪಿಎಂ ಮೋದಿ ಇಂದು ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಆ್ಯಂಬುಲೆನ್ಸ್​ವೊಂದು ಬಂದಿದೆ. ಆಗ ಮೋದಿ ತಮ್ಮ ಬೆಂಗಾವಲು ವಾಹನಗಳನ್ನು ರಸ್ತೆ ಬದಿ ನಿಲ್ಲಿಸಿ ಆ್ಯಂಬುಲೆನ್ಸ್ ಹಾದುಹೋಗಲು ದಾರಿ ಬಿಟ್ಟುಕೊಟ್ಟಿದ್ದಾರೆ. ಈ ವಿಡಿಯೋವನ್ನು ತಮ್ಮ ಟ್ವಿಟರ್​ನಲ್ಲಿ ಶೇರ್​ ಮಾಡಿರುವ ಬಿಜೆಪಿ ನಾಯಕ ರುತ್ವಿಜ್ ಪಟೇಲ್ 'ಮೋದಿ ಯುಗದಲ್ಲಿ ವಿಐಪಿ ಸಂಸ್ಕೃತಿ ಇಲ್ಲ' ಎಂದು ಹೇಳಿದ್ದಾರೆ.
More