ಮುಡಾ ಕೇಸ್; ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ, ನಾನ್ಯಾಕ್ರೀ ರಾಜೀನಾಮೆ ಕೊಡಬೇಕು: ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಮುಡಾ ಕೇಸ್; ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ, ನಾನ್ಯಾಕ್ರೀ ರಾಜೀನಾಮೆ ಕೊಡಬೇಕು: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮುಡಾ ಕೇಸ್; ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ, ನಾನ್ಯಾಕ್ರೀ ರಾಜೀನಾಮೆ ಕೊಡಬೇಕು: ಸಿಎಂ ಸಿದ್ದರಾಮಯ್ಯ ಪ್ರಶ್ನೆ

Published Sep 26, 2024 06:20 PM IST Umesh Kumar S
twitter
Published Sep 26, 2024 06:20 PM IST

ಬೆಂಗಳೂರು: ಮೂಡಾ ಸೈಟು ಹಂಚಿಕೆ ಅಕ್ರಮದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸುತ್ತಿವೆ. ಆದರೆ ನಾನ್ಯಾಕೆ ಕೊಡಲಿ, ನಾನೇನು ತಪ್ಪು ಮಾಡಿಲ್ಲ, ಕಾನೂನಿನ ಹೋರಾಟ ಮಾಡ್ತೀನಿ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮತ್ತೊಂದೆಡೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸಿದ್ದರಾಮಯ್ಯ ರಾಜಿನಾಮೆ ಕೊಡುವ ಪ್ರಶ್ನೆಯೇ ಇಲ್ಲ.. ಇದೆಲ್ಲಾ ಬಿಜೆಪಿ ಮತ್ತು ಜೆಡಿಎಸ್ ಮಾಡಿರುವ ಕುತಂತ್ರ ಎಂದು ಕಿಡಿ ಕಾರಿದ್ದಾರೆ. 

More