ಕುಟುಂಬದೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್
- ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಭೇಟಿಯಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ತಮ್ಮ ಕುಟುಂಬದೊಂದಿಗೆ ಭೇಟಿಯಾದ ಸಚಿನ್, ದ್ರೌಪದಿ ಮುರ್ಮುರೊಂದಿಗೆ ಉಭಯ ಕುಶಲೋಪರಿ ಮಾತನಾಡಿದ್ದಾರೆ. ಬಳಿಕ ತಮ್ಮ ಕ್ರಿಕೆಟ್ ಜರ್ಸಿಯನ್ನು ರಾಷ್ಟ್ರಪತಿ ಅವರಿಗೆ ನೀಡಿದ್ದು ಕುಟುಂಬದ ಜೊತೆ ಫೋಟೋ ತೆಗೆಸಿಕೊಂಡಿದ್ದಾರೆ.