ಆಪರೇಷನ್ ಸಿಂದೂರ್ ಬಳಿಕ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮೊದಲ ಮಾತು; ನೇರಪ್ರಸಾರ
ಪಾಕಿಸ್ತಾನ ಜೊತೆಗಿನ ಕದನಕ್ಕೆ ತಾತ್ಕಾಲಿಕ ವಿರಾಮ ಬಿದ್ದಿದೆ. ಆದರೆ ಇಂದು ಪಾಕಿಸ್ತಾನದ ಉನ್ನತ ಅಧಿಕಾರಿಗಳ ಜೊತೆ ಸೇನಾಧಿಕಾರಿಗಳು ಸೇರಿದಂತೆ ಪ್ರಮುಖರು ಮಾತುಕತೆ ನಡೆಸಿದ್ದಾರೆ. ಆಪರೇಷನ್ ಸಿಂದೂರ್ ನಡೆದ ಬಳಿಕ ಪ್ರಧಾನಿ ಮೋದಿ ಮೊದಲ ಬಾರಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಇದರ ನೇರಪ್ರಸಾರ ಇಲ್ಲಿದೆ.