Video: ಪಿಎಸ್ಐ ಪರೀಕ್ಷೆ ಮತ್ತೆ ಮುಂದೂಡಿಕೆಯೇ; ಗೃಹ ಸಚಿವ ಪರಮೇಶ್ವರ ಕೊಟ್ರು ಸ್ಪಷ್ಟನೆ
- G Parameshwara: ಪಿಎಸ್ಐ ನೇಮಕಾತಿ ಪರೀಕ್ಷೆ ನಿಗದಿಯಾದ ದಿನವೇ (ಸೆ.22) ಯುಪಿಎಸ್‌ಸಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುವುದು ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದ್ದಾರೆ. ಇದೇ ವೇಳೆ ಸಿದ್ದರಾಮಯ್ಯ ಅವರ ಮುಡಾ ಕೇಸ್ ಕುರಿತು ಮಾತನಾಡಿದ್ದಾರೆ.