R ASHOK : ಕರ್ನಾಟಕದ ಆರ್ಥಿಕ ಪರಿಸ್ಥಿತಿ ಬಗ್ಗೆ ಸಿದ್ದರಾಮಯ್ಯ ಶ್ವೇತಪತ್ರ ಹೊರಡಿಸಲಿ ; ಎಲ್ಲಾ ಡ್ಯುಪ್ಲಿಕೆಟ್ ಗ್ಯಾರಂಟಿ
ಕರ್ನಾಟಕ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಅಭಿವೃದ್ಧಿ ಯೋಜನೆಗಳಿಗೆ ಖರ್ಚು ಮಾಡಲು ಹಣವಿಲ್ಲದೆ ಜನರಿಗೆ ಮೋಸ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ. ರಾಜ್ಯ ಸರ್ಕಾರ ಫೇಕ್ ಗ್ಯಾರಂಟಿಗಳನ್ನ ಕೊಟ್ಟಿದ್ದು ಸಿಎಂ ಸಿದ್ದರಾಮಯ್ಯನವರೇ ಫೇಕ್ ಎಂದು ಟೀಕಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೊಟ್ಟಿರುವ ಅಕ್ಕಿಯನ್ನೇ ಅನ್ನಭಾಗ್ಯ ಎಂದು ಸಿದ್ದರಾಮಯ್ಯ ಕೊಡುತ್ತಿದ್ದಾರೆ ಎಂದು ಆರ್ ಅಶೋಕ್ ಹೇಳಿದ್ದಾರೆ.