Rahul Gandhi: ಮಹಾರಾಷ್ಟ್ರ ಚುನಾವಣೆಯಲ್ಲಿ ಭಾರೀ ಅಕ್ರಮ; ದಾಖಲೆ ಬಿಡುಗಡೆ ಬಗ್ಗೆ ರಾಹುಲ್ ಗಾಂಧಿ ಸವಾಲ್
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Rahul Gandhi: ಮಹಾರಾಷ್ಟ್ರ ಚುನಾವಣೆಯಲ್ಲಿ ಭಾರೀ ಅಕ್ರಮ; ದಾಖಲೆ ಬಿಡುಗಡೆ ಬಗ್ಗೆ ರಾಹುಲ್ ಗಾಂಧಿ ಸವಾಲ್

Rahul Gandhi: ಮಹಾರಾಷ್ಟ್ರ ಚುನಾವಣೆಯಲ್ಲಿ ಭಾರೀ ಅಕ್ರಮ; ದಾಖಲೆ ಬಿಡುಗಡೆ ಬಗ್ಗೆ ರಾಹುಲ್ ಗಾಂಧಿ ಸವಾಲ್

Published Feb 07, 2025 06:02 PM IST Praveen Chandra B
twitter
Published Feb 07, 2025 06:02 PM IST

  • Rahul Gandhi: ವಿಧಾನ ಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ನಿರಂತರ ಅಕ್ರಮವಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ. ಅದರಲ್ಲೂ ಮಹಾರಾಷ್ಟ್ರ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದ್ದು, ಲಕ್ಷಗಟ್ಟಲೆ ಓಟರ್ಸ್ ಸೇರಿದ್ದಾರೆ.. ಇನ್ನು ಪ್ರಕರಣಗಲ್ಲಿ ಡಿಲೀಟ್ ಆಗಿರುವುದು ಗಮನಕ್ಕೆ ಬಂದಿದೆ. ಅಲ್ಲದೆ ಸಾಕಷ್ಟು ಓಟರ್ಸ್ ಗಳ ಬೂತ್ ಚೇಂಜ್ ಮಾಡಿ ಗೊಂದಲ ಮಾಡಲಾಗಿದೆ. ಹೀಗಾಗಿ ಚುನಾವಣಾ ಆಯೋಗ ಎಲ್ಲಾ ಮತದಾರರ ಪಟ್ಟಿ ಮತ್ತು ಮಾಹಿತಿ ನೀಡಬೇಕು ಎಂದು ಸಂಸದ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

More