ನಟಿ ರನ್ಯಾ ರಾವ್ ಚಿನ್ನಸಾಗಣಿಕೆ ಕೇಸ್‌ನಲ್ಲಿರುವ ರಾಜಕಾರಣಿ ಯಾರು; ಗೃಹ ಸಚಿವರಿಗೆ ವಿಪಕ್ಷದ ಪ್ರಶ್ನೆ
- ಚಿನ್ನ ಕಳ್ಳಸಾಗಣಿಕೆ ಪ್ರಕರಣದಲ್ಲಿ ಸಿಲುಕಿರುವ ನಟಿ ರನ್ಯಾ ರಾವ್ ಪ್ರಕರಣದ ಹಿಂದೆ ಪ್ರಭಾವಿಗಳ ಕೈವಾಡ ಇದೆ ಎಂಬುದನ್ನ ಸ್ವತಃ ಆಕೆಯೇ ಬಾಯ್ಬಿಟ್ಟಿದ್ದಾಳೆ. ಇದರಲ್ಲಿ ಕಾಂಗ್ರೆಸ್ ಸಚಿವರ ಹೆಸರೂ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಶಾಸಕ ಸುನೀಲ್ ಕುಮಾರ್ ಇದರ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ. ಪೊಲೀಸ್ ಇಲಾಖೆಯನ್ನ ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ಶೀಘ್ರವೇ ಮಾಹಿತಿ ಕೊಡಿ ಎಂದು ಆಗ್ರಹಿಸಿದ್ದಾರೆ.