ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ರೇಣುಕಾಸ್ವಾಮಿ ಹತ್ಯೆ : ದರ್ಶನ್ ಕೈಯಿಂದ ಕೊಲೆಗೀಡಾದ ರೇಣುಕಾಸ್ವಾಮಿ ಅಪ್ಪ ಅಮ್ಮನಿಂದ ಸಿಎಂ ಭೇಟಿ

ರೇಣುಕಾಸ್ವಾಮಿ ಹತ್ಯೆ : ದರ್ಶನ್ ಕೈಯಿಂದ ಕೊಲೆಗೀಡಾದ ರೇಣುಕಾಸ್ವಾಮಿ ಅಪ್ಪ ಅಮ್ಮನಿಂದ ಸಿಎಂ ಭೇಟಿ

Jun 25, 2024 06:39 PM IST Prashanth BR
twitter
Jun 25, 2024 06:39 PM IST

ನಟ ದರ್ಶನ್ ಪ್ರಕರಣದಲ್ಲಿ ಸಾವಿಗೀಡಾದ ರೇಣುಕಾಸ್ವಾಮಿ ಅವರ ತಂದೆ , ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡರು. ಪೊಲೀಸ್ ತನಿಖೆಯ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ ಇವರು ತಮ್ಮ ಮಗಳಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ ಮಾಡಿದರು. ಮುಖ್ಯಮಂತ್ರಿಗಳು ಇವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.

More