Saif Ali Khan: ಚಾಕು ಇರಿತ ಪ್ರಕರಣ, ನಟ ಸೈಫ್ ಅಲಿ ಖಾನ್ ಆಪರೇಷನ್ ಸಕ್ಸಸ್; ಚಿಕಿತ್ಸೆಯ ಬಗ್ಗೆ ವೈದ್ಯರ ಮಾತು
- ಚೂರಿ ಇರಿತ ಪ್ರಕರಣದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಬಾಲಿವುಡ್ ನಟ ಸೈಫ್ ಅಲಿ ಖಾನ್ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ದೇಹಸ್ಥಿತಿ ಈಗ ಸುಧಾರಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು ಸೈಫ್. ಅವರಿಗೆ 6 ಕಡೆ ಶಸ್ತಚಿಕಿತ್ಸೆ ನಡೆಸಿದ್ದು, ದೇಹ ಉತ್ತಮವಾಗಿ ಸ್ಪಂದಿಸುತ್ತಿದೆ ಎಂದು ವೈದ್ಯರು ಹೇಳಿದ್ದಾರೆ. ಬುಧವಾರ ತಡರಾತ್ರಿ ಸೈಫ್ ಮನೆಗೆ ನುಗ್ಗಿದ ದಾಳಿಕೋರ ಅವರ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದ.