Saif Ali Khan: ಸೈಫ್ ಅಲಿ ಖಾನ್ ಚಾಕು ಇರಿತ ಪ್ರಕರಣ; ಓರ್ವ ಶಂಕಿತನನ್ನು ವಶಕ್ಕೆ ಪಡೆದ ಪೊಲೀಸರು
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Saif Ali Khan: ಸೈಫ್ ಅಲಿ ಖಾನ್ ಚಾಕು ಇರಿತ ಪ್ರಕರಣ; ಓರ್ವ ಶಂಕಿತನನ್ನು ವಶಕ್ಕೆ ಪಡೆದ ಪೊಲೀಸರು

Saif Ali Khan: ಸೈಫ್ ಅಲಿ ಖಾನ್ ಚಾಕು ಇರಿತ ಪ್ರಕರಣ; ಓರ್ವ ಶಂಕಿತನನ್ನು ವಶಕ್ಕೆ ಪಡೆದ ಪೊಲೀಸರು

Jan 17, 2025 03:41 PM IST Suma Gaonkar
twitter
Jan 17, 2025 03:41 PM IST

  • ಚಾಕು ಇರಿತಕ್ಕೊಳಗಾಗಿ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿರುವ ಖ್ಯಾತ ನಟ ಸೈಫ್ ಅಲಿ ಖಾನ್ ಚೇತರಿಸಿಕೊಳ್ಳುತ್ತಿದ್ದಾರೆ.  ಮತ್ತೊಂದೆಡೆ ಮುಂಬೈನ ಪೊಲೀಸರು ಈಗಾಗಲೇ ಓರ್ವ ಶಂಕಿತನನ್ನು ವಶಕ್ಕೆ ಪಡೆದಿದ್ದು ವಿಚಾರಣೆಗೊಳಪಡಿಸಿದ್ದಾರೆ.

More