Dhananjay Wedding: ಮನ ಮೆಚ್ಚಿದ ಹುಡುಗಿಗೆ ತಾಳಿ ಕಟ್ಟಿದ ಧನಂಜಯ್; ಧನ್ಯತಾ ಜತೆಗೆ ದಾಂಪತ್ಯಕ್ಕೆ ಕಾಲಿಟ್ಟ ಡಾಲಿ
- ಖ್ಯಾತ ನಟ ಡಾಲಿ ಧನಂಜಯ್ ಇಂದು (ಫೆ. 16) ಗೃಹಸ್ಥಾಶ್ರಮಕ್ಕೆ ಕಾಲಿಟ್ಟಿದ್ದಾರೆ. ಮೈಸೂರಿನಲ್ಲಿ ನಡೆದ ಅದ್ಧೂರಿ ಮದುವೆಯಲ್ಲಿ ತಮ್ಮ ಮನ ಮೆಚ್ಚಿದ ಹುಡುಗಿ ಧನ್ಯತಾ ಅವರ ಕೈ ಹಿಡಿದಿದ್ದಾರೆ. ಆಪ್ತ ಗೆಳೆಯರು, ಚಿತ್ರರಂಗದ ಗಣ್ಯರು ಹಾಗೂ ಕುಟುಂಬಸ್ಥರು ಡಾಲಿ ಧನಂಜಯ ಮದುವೆಗೆ ಹಾಜರಿದ್ದರು.