ಸುತ್ತೂರು ಮಠದಲ್ಲಿ ನಂದಿ ಧ್ವಜ ಹೊತ್ತು ಕುಣಿದ ಡಾಲಿ ಧನಂಜಯ್, ಸಾಥ್ ನೀಡಿದ ಭಾವಿ ಪತ್ನಿ ಧನ್ಯತಾ
- ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಸದ್ಯ ಮದುವೆ ಕೆಲಸಗಳಲ್ಲಿ ಬಿಜಿಯಾಗಿದ್ದಾರೆ. ಗಣ್ಯರಿಗೆ ಮದುವೆ ಆಮಂತ್ರಣ ಪತ್ರ ನೀಡಿ ಆದರದಿಂದ ಆಹ್ವಾನಿಸುತ್ತಿದ್ದಾರೆ. ಸಿನಿಮಾ, ರಾಜಕೀಯ ಜತೆಗೆ ಮಠಗಳಿಗೂ ಭೇಟಿ ನೀಡಿ ಶ್ರೀಗಳನ್ನು, ಸ್ವಾಮೀಜಿಗಳನ್ನೂ ಆಹ್ವಾನಿಸುತ್ತಿದ್ದಾರೆ. ಈ ನಡುವೆ ನಟ ಧನಂಜಯ್ ಶ್ರೀ ಕ್ಷೇತ್ರ ಸುತ್ತೂರು ಮಠಕ್ಕೆ ಭೇಟಿ ನೀಡಿ ಸುತ್ತೂರು ಸ್ವಾಮೀಜಿಗಳಿಗೆ ಮದುವೆ ಆಮಂತ್ರಣ ನೀಡಿದ್ದಾರೆ. ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಂದಿ ಧ್ವಜಕ್ಕೆ ಪೂಜೆ ನೆರವೇರಿಸಿ, ನಂದಿ ಧ್ವಜ ಹೊತ್ತು ಕುಣಿದಿದ್ದಾರೆ.